ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಂಯೋಜನೆಯಲ್ಲಿ ಪುರಸಭೆ , ಲಯನ್ಸ್ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ಕೌಟ್ಸ್-ಗೈಡ್ಸ್,ಬುಲ್ ಬುಲ್ಸ್, ರೋವರ್ಸ್ ರೇಂಜರ್ಸ್ ಮತ್ತ ಬಿ.ಮೂಡ ಪ.ಪೂ.ಕಾಲೇಜಿನ ಎನ್.ಎಸ್.ಎಸ್. ವಿದ್ಯಾಥರ್ಿಗಳ ಸದ್ಬಾವನ ಜಾಥಾ ಮತ್ತು ಸ್ವಚ್ಚತಾ ಆಂದೋಲನ ಕಾರ್ಯಕ್ರಮವನ್ನು ವೃತ್ತ ನಿರೀಕ್ಷಕ ಕೆ.ಯು. ಬೆಳ್ಳಿಯಪ್ಪರವರು ಉದ್ಘಾಟಿಸಿದರು. ಬಳಿಕ ಲಯನ್ಸ್ ಕ್ಲಭ್ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ತಾ.ಪಂ.ಅಧ್ಯಕ್ಷ ಯಶವಂತ ಡಿ. ಉದ್ಘಾಟಿಸಿದರು. 11 ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಆಧ್ಯಕ್ಷತೆ ವಹಿಸಿದ್ದರು. ಪುರಸಭೆಯ ಸದಸ್ಯರಾದ ರಾಮಕೃಷ್ಣ ಆಳ್ವ, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ಇಕ್ಬಾಲ್, ಸದಾಶಿವ ಬಂಗೇರ, ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಾನಂದ ಬಾಳಿಗ, ಲಯನ್ಸ್ ಕ್ಲಬ್ ನಪೂರ್ವಧ್ಯಕ್ಷ ಡಾ| ವಸಂತ ಬಾಳಿಗ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಬಿ.ಎಂ. ತುಂಬೆ, ಕಾರ್ಯದಶರ್ಿ ಐತಪ್ಪ ಪೂಜಾರಿ, ಪ್ರಭಾರ ಮುಖ್ಯಾಧಿಕಾರಿ ಲೀಲಾವತಿ, ರೋಜಗಾರ್ ಯೋಜನೆಯ ಅಧಿಕಾರಿ ಮತ್ತಾಡಿ,ಲಯನ್ನೆಸ್ಸ್ ಅಧ್ಯಕ್ಷೆ ಶೋಭಾ ಮಾಳ,ಬಿ.ಆರ್.ಪಿ ರವಿಕಲಾ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *