ಬಂಟ್ವಾಳ: ಇಲ್ಲಿಯ ನ್ಯಾಯಾಲಯದ ಅವರಣದಲ್ಲಿ   ಗುರುವಾರ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯನ್ನು ಆಚರಿಸಲಾಯಿತು. ನ್ಯಾಯಾಲಯದ ನ್ಯಾಯಾಧೀಶರೇ ಪೊರಕೆ  ಹಿಡಿದು ಸ್ವಚ್ಚತಾ ಕಾರ್ಯದಲ್ಲಿ ನಿರತರಾದರು.

IMG-20200130-WA0071 ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಇಮ್ತಿಯಾಜ್ ಅಹಮದ್ , ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಜಿ ತಿಮ್ಮಪುರ್ ,ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಉಪಾಧ್ಯಕ್ಷ ಚಂದ್ರಶೇಖರ್ ರಾವ್ ಪುಂಚಮೆ. ವಕೀಲರುಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಕ್ಕೆ ಸಾಥ್ ನೀಡಿದರು.

IMG-20200130-WA0070

By suddi9

Leave a Reply

Your email address will not be published. Required fields are marked *