ಮಂಗಳೂರು:ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಹಾಗೂ ಚುನಾವಣಾ ಅಧಿಕಾರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು. ಕಂದಾಯ ಹಾಗೂ ಪೌರಾಡಳಿತ ಸಚಿವರಾದ ಆರ್.ಅಶೋಕ್ ರವರು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

901b6e79-81f2-4546-a6a6-48a644f2bbd7

By Suddi9

Leave a Reply

Your email address will not be published. Required fields are marked *