ಕೈಕಂಬ : ಗುರುಪುರ ಶ್ರೀ ವೈದ್ಯನಾಥ ದೈವಸ್ಥಾನದ `ಭಂಡಾರದ ಮನೆ’ ಕುಟುಂಬಕ್ಕೆ ಸಂಬಂಧಿಸಿದ ಹಿರಿಯ ವ್ಯಕ್ತಿ ಯಾದವ ಸಾಲ್ಯಾನ್ ಯಾನೆ ರಾಮಪ್ಪ ಪೂಜಾರಿ(75) ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.ಮೃತರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಧ್ಯಾಹ್ನ ನಡೆದ ಅಂತ್ಯಕ್ರಿಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ಬಂಧು-ಮಿತ್ರರು ಪಾಲ್ಗೊಂಡಿದ್ದರು.

gur-feb-6-yadava salian

By Suddi9

Leave a Reply

Your email address will not be published. Required fields are marked *