ಕೈಕಂಬ:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ(ರಿ) ಇರುವೈಲು-ಪುಚ್ಚಮೊಗರು ಫೆ.13 ಗುರುವಾರದಿಂದ ಫೆ.16 ಅದಿತ್ಯವಾರದವರೆಗೆ ನೂತನವಾಗಿ ನಿರ್ಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಮತ್ತು ನೂತನ ಸಭಾಭವನ ಉದ್ಘಾಟನೆಯು ಶಿವಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ವಿಶುದ್ಧಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ,

01ಬಲ್ಯೊಟ್ಟು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರ ದಿವ್ಯಹಸ್ತದಲ್ಲಿ ಮೂಡಬಿದ್ರೆ ಶ್ರೀ ಶಿವಾನಂದ ಶಾಂತಿಯವರ ಪೌರೋಹಿತ್ಯದಲ್ಲಿ “ಗುರುಮೂರ್ತಿ ಪ್ರತಿಷ್ಠಾ ಕಲಶಾಭಿಷೇಕ” ನಡೆಯಲಿದೆ.ಅಧ್ಯಕ್ಷ ಕುಮಾರ್ ಪೂಜಾರಿ ಇರುವೈಲು ಹಾಗೂ ಪಧಾದಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *