ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದ ರಥೋತ್ಸವವು ಬುಧವಾರ ರಾತ್ರಿ ಸಂಭ್ರಮದಿಂದ ನಡೆಯಿತು.ಮಧ್ಯಾಹ್ನ ಶ್ರೀ ದೇವರ ರಥರೋಹಣವು ಭಕ್ತ ಜನರ ಸಮ್ಮುಖದಲ್ಲಿ ನಡೆಯಿತು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ,ಸದಸ್ಯರು, ಕಾರ್ಯನಿರ್ವಹಾಣಧಿಕಾರಿ ಹರೀಶ್ಚಂದ್ತ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
—-



