ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ  ಮಹಾಶಿವರಾತ್ರಿ ಪ್ರಯುಕ್ತ ಫೆ.21 ಸೂರ್ಯೋದಯದಿಂದ ಫೆ.22 ರ ಸೂರ್ಯೋದಯದ ವರೆಗೆ ಏಕಾಹ ಭಜನೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ‌ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಈಗಾಗಲೇ ಕ್ಷೇತ್ರದ ಭಜನಾ ಮಂಡಳಿಯ ಜೊತೆಗೆ ವಿವಿಧ ಭಾಗದ ಭಜನಾ ಮಂಡಳಿಗಳು  ಭಜನಾ ಸೇವೆಯನ್ನು ಸಲ್ಲಿಸಲಿದ್ದಾರೆ ಭಗವದ್ಬಕ್ತರು ಮಹಾಶಿವರಾತ್ರಿಯ ಈ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.

By Suddi9

Leave a Reply

Your email address will not be published. Required fields are marked *