ಬಂಟ್ವಾಳ:ಭಾರತೀಯ ಜನತಾ ಪಾರ್ಟಿ- ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್,
ಪುತ್ತೂರು ಶಾಸಕ ಸಂಜೀವ ಮಠಂದೂರ್, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮಂಗಳೂರು ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ನಿಕಟಪೂರ್ವ ಅಧ್ಯಕ್ಷರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂದರ್ ಜೈನ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನೂತನ ಅಧ್ಯಕ್ಷರುಗಳಾದ ಸಾಜ ರಾಧಾಕೃಷ್ಣ ಆಳ್ವ, ಜಗನ್ನಿವಾಸ್ ರಾವ್. ಪಿ.ಜಿ., ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಗೌರಿ ಬನ್ನೂರು, ರಾಮ್ ದಾಸ್ ಹಾರಾಡಿ, ಡಿ. ಶಂಭು ಭಟ್ ಮತ್ತಿತರರು ಉಪಸ್ಥಿತರಿದ್ದರು.
