ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ 2020-2023 ರ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಪ್ಪ ಪೂಜಾರಿ ಬಡಗಬೆಳ್ಳೂರು ಬಾಳಿಕ ಅವರನ್ನು ಜಿಲ್ಲಾಧ್ಯಕ್ಷರಾದ  ಸುದರ್ಶನ ಎಂ ಅವರು ನಿಯುಕ್ತಿಗೊಳಿಸಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾಗಿರುವ ಅವರು ಬಂಟ್ವಾಳ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕರಾಗಿ ಹಲವಾರು ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅನುಭವವನ್ನು ಹೊಂದಿರುವ ದೇವಪ್ಪ ಪೂಜಾರಿ ಅವರನ್ನು ಭಾರತೀಯ ಜನತಾ ಪಾರ್ಟಿ  ಸ್ವಾಗತಿಸಿದೆ.
IMG-20200223-WA0071
ಬಂಟ್ವಾಳ ಕ್ಷೇತ್ರದ  ಶಾಸಕ  ರಾಜೇಶ್ ನಾಯ್ಕ್ ಉಳಿಪಾಡಿ  ಹಾಗೂ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ  ಪಕ್ಷದ ಪ್ರಮುಖರಿಗೆ  ಅವರು ಅಭಿನಂದನೆ ಸಲ್ಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *