ಕೈಕಂಬ:ಗಂಜಿಮಠ ರೈತರ ಸಂಘ ಮತ್ತು ಗಂಜಿಮಠ ಸಹಕಾರಿ ಕ್ಷೇತ್ರದ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾಜಪಾ ಬೆಂಬಲಿತ 12 ಅಭ್ಯರ್ಥಿಗಳೂ ಜಯ ಸಾಧಿಸಿದ್ದು ಅವರನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಅಭಿನಂದಿಸಿದರು.

24vp geluvuಈ ಸಂದರ್ಭದಲ್ಲಿ ಮಂಗಳೂರು ಉತ್ತರ ಮಂಡಲದ ಭಾಜಪಾ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಸಹಿತ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *