ಕಂದಾವರ ಗುರು ಕುಮೇರುವಿನಲ್ಲಿ ನಡೆದ ಶ್ರೀ ತುಳಸಿ ಹಿಂದೂ ಟ್ರೋಫಿ 2020 ಕ್ರಿಕೆಟ್ ಟೂರ್ನಮೆಂಟಿನಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಯೋಜಕರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಭಾಜಪಾ ಮಂಗಳೂರು ಉತ್ತರ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸಂಜೀತ್ ಶೆಟ್ಟಿ, ಕಾರ್ಯದರ್ಶಿ ಶೋಧನ್ ಅದ್ಯಪಾಡಿ ಸಹಿತ ಸ್ಥಳೀಯ ಗಣ್ಯರು, ಕಾರ್ಯಕರ್ತರು, ಕ್ರೀಡಾಪ್ರೇಮಿಗಳು ಉಪಸ್ಥಿತರಿದ್ದರು.
