ಕೈಕಂಬ: ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮ ದೈವ ಪ್ರತಿಷ್ಠೆ,ಚಂಡಿಕಾಯಾಗ ಮತ್ತು ಧರ್ಮನೇಮೋತ್ಸವ ನಡೆಯಲಿರುವ ಒಡ್ಡೂರು ಫಾರ್ಮ್ ಹೌಸ್ನಲ್ಲಿ ಮಾಹಿತಿ ಕೇಂದ್ರ ತೆರೆದಿದೆ.
ಕಾರ್ಯಾಲಯ ವಿಭಾಗದಲ್ಲಿ ಪ್ರಮುಖರಾದ ದೇವದಾಸ್ ಶೆಟ್ಟಿ, ದೇವಪ್ಪ ಪೂಜಾರಿ, ಮೋನಪ್ಪ ದೇವಸ್ಯ, ತಿರುಲೇಶ್ ಮುಂತಾದವರು ಕಾರ್ಯನಿರ್ವಹಿಸಲಿದ್ದಾರೆ.
