ಗುರುಪುರ : ಗುರುಪುರ ಕುಕ್ಕುದಕಟ್ಟೆಯ ನಿವಾಸಿ, ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದ ಭಾಸ್ಕರ ಮುಂಡ(66) ಬುಧವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

gur-mar-11-bhaskar mundaಮೃತರು ಪತ್ನಿ, ಮೂವರು ಪುತ್ರಿಯರು, ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

By Suddi9

Leave a Reply

Your email address will not be published. Required fields are marked *