ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಶಿಕ್ಷಕಿಯರಾಗಿ ಸೇವೆಸಲ್ಲಿಸಿ ಪ್ರಸ್ತುತ ಮುಖ್ಯ ಶಿಕ್ಷಕಿಯರಾಗಿ ಪದೋನ್ನತಿ ಹೊಂದಿ ಮಿತ್ತೂರು ಹಾಗೂ ಕೇಪು ಶಾಲೆಗೆ ವರ್ಗಾವಣೆಗೊಂಡಿರುವ ಶ್ರೀಮತಿ ಜಯಲಕ್ಷ್ಮಿ ವಿ ಆರ್ ಹಾಗೂ ಶ್ರೀಮತಿ ಭಾಗೀರಥಿ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು .

beelkoduge samarambhaaಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಸುಬ್ರಾಯ ಪೈ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ್ ಆಳ್ವ, ಉಪಾಧ್ಯಕ್ಷೆ ಸುನೀತಾ ಕೋಟ್ಯಾನ್ , ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಂತ್ ವಿಟ್ಲ, ಆರ್.ಕೆ ಆಟ್ಸ್‍ನ ರಾಜೇಶ್ ವಿಟ್ಲ, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಹೆಚ್, ಎಸ್.ಡಿಎಂಸಿ ಸದಸ್ಯರು, ಶಿಕ್ಷಕವೃಂದ, ಪೋಷಕರು , ಮಕ್ಕಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *