ಶ್ರೀನಿವಾಸಪುರ:  ತಾಲ್ಲೂಕಿನ ರಾಯಲ್ಪಾಡು ಸಮೀಪದ ಅಂತರ ರಾಜ್ಯ ಚೆಕ್ ಪೋಸ್ಟ್‌ಗೆ ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಕೊರೊನಾ ವೈರಾಣು ಹರಡುವುದನ್ನು ತಡೆಯುವುದು ಇಂದಿನ ಅಗತ್ಯವಾಗಿದೆ. ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಿಗದಿತ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.1..
 ಈ ಸಂದರ್ಭದಲ್ಲಿ ತಾಲ್ಲೂಕಿನ ಹೊಸಹುಡ್ಯ ಹಾಗೂ ಶೆಟ್ಟಿಹಳ್ಳಿ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.   ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಆರ್‌.ಸಿ.ವಿಜಯ, ಕ್ಷಯರೋಗ ತಜ್ಞ ಡಾ. ಜಯರಾಂ ಇದ್ದರು.

By suddi9

Leave a Reply

Your email address will not be published. Required fields are marked *