ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ 200 ಕುಟುಂಬಗಳಿಗೆ ದಿನ ಬಳಕೆಯ ಸಾಮಗ್ರಿಗಳನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಕಿಟ್ ವಿತರಿಸಲಾಯಿತು.

34fc7a00-6588-47b7-b90b-9f4a08169761ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ,ವಸಂತ್ ಬಡಗಬೆಳ್ಳೂರು,ಯೋಗೀಶ್ ಬಡಗಬೆಳ್ಳೂರು, ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *