ಮಂಗಳೂರು : ಮಂಗಳೂರು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಟ್ಯಾಂಕರ್ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಬಳಿ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ ಉಪ್ಪಿನಂಗಡಿ ಠಾಣೆಯ ಪೊಲೀಸರ್ ಸ್ಥಳಕ್ಕೆ ದಾವಿಸಿದ್ದಾರೆ.
