ಬಂಟ್ವಾಳ : ತಾಲೀಕಿನ ಅಮ್ಟಾಡಿ ಗ್ರಾಮದ ನಮೋ ಸೇವಾ ಬಳಗದ ವತಿಯಿಂದ ಅಮ್ಟಾಡಿ ಗ್ರಾಮದ ವಾಡ್೯ 1,3,4 ರ ಸುಮಾರು 600ಮನೆಗಳಿಗೆ ಅಕ್ಕಿ ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಯವರು ಸಾಂಕೇತಿಕವಾಗಿ ವಿತರಿಸಿ ಚಾಲನೆ ನೀಡಿದರು .
ಈ ಸಂದರ್ಭ ಬಿಜೆಪಿ ಬಂಟ್ವಾಳದ ಅಧ್ಯಕ್ಷ ದೇವಪ್ಪ ಪೂಜಾರಿ , ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ , ಗ್ರಾಮ ಪಂಚಾಯಿತ್ ಅಧ್ಯಕ್ಷ ಹರೀಶ್ ಶೆಟ್ಟಿ , ಹಿಂದು ಜಾಗರಣ ವೇದಿಕೆಯ ಪ್ರಮುಖರು , ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರು , ಬಿಜೆಪಿಯ ಬೂತ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
