ಕುಪ್ಪೆಪದವು: ಭಾರತೀಯ ಜನತಾ ಪಕ್ಷದ ಮಂಗಳೂರು ನಗರ ಉತ್ತರ ಮಂಡಲದ ನೂತನ ಕಾರ್ಯದರ್ಶಿಯಾಗಿ ಕುಪ್ಪೆಪದವಿನ ಗಣೇಶ್ ಪಾಕಾಜೆ ಆಯ್ಕೆಯಾಗಿದ್ದಾರೆ. ಕಿಲೆಂಜಾರು ಗ್ರಾಮದ ಬಿಜೆಪಿ ಹಾಗೂ ಸಂಘ ಪರಿವಾರದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಎಡಪದವು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿದ ಇವರು ಇದೀಗ ಉತ್ತರ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

