ಬಂಟ್ವಾಳ: ಬಿಜೆಪಿ ಮಂಗಳೂರು ವಿಭಾಗದ ಮೂರು ಸಂಘಟನಾತ್ಮಕ ಜಿಲ್ಲೆಗಳಾದ ಉಡುಪಿ, ಕೊಡಗು ಮತ್ತು ಮಂಗಳೂರು ಜಿಲ್ಲೆಗಳ ಪ್ರಮುಖರ ಸಭೆಯು ಬಂಟವಾಳ ಬಂಟರ ಭವನದಲ್ಲಿ ಗುರುವಾರ ನಡೆಯಿತು. IMG-20200604-WA0029

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ  ನಳಿನ್ ಕುಮಾರ್ ಕಟೀಲ್ ರವರ ಸಭೆಯ ಅಧ್ಯಕ್ಷತೆ ವಹಿಸಿದ್ದು,  ಪಕ್ಷ ಸಂಘಟನೆ ಸಹಿ  ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯತು. ಈ ಸಭೆಯಲ್ಲಿ  ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ  ಅರುಣ್ ಕುಮಾರ್ ಜೀ,ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ , ಮೂರು ಜಿಲ್ಲೆಯ ಬಿಜೆಪಿ ಶಾಸಕರುಗಳು ,ವಿಭಾಗದ ಪ್ರಮುಖರು, ಜಿಲ್ಲಾ ಅಧ್ಯಕ್ಷರುಗಳು , ಮಂಡಲ ಅಧ್ಯಕ್ಷರುಗಳು ಹಾಗೂ ಪ್ರಮುಖರುಗಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *