ಉಡುಪಿ : ವಿಶ್ವ ರಕ್ತದಾನಿಗಳ ದಿನಾಚರಣೆ  ಇದರ ಪ್ರಯುಕ್ತ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಕುಂದಾಪುರ  ಹಮ್ಮಿಕೊಂಡ ಕಾಯ೯ಕ್ರಮದಲ್ಲಿ “ರಕ್ತದಾನ ಪುರಸ್ಕಾರ”. ಗೌರವವನ್ನು ರಕ್ತದಾನಿ ರಾಘವೇಂದ್ರ ಪ್ರಭು,ಕವಾ೯ಲು  ಸಹಿತ 5 ಜನರಿಗೆ ಪ್ರಧಾನ ಮಾಡಲಾಯಿತು.3b851dac-db19-42ae-995f-35232a4efcb2

PicsArt_06-14-01.19.27

ಕಾಯ೯ಕ್ರಮದಲ್ಲಿ ಸಹಾಯಕ ಆಯುಕ್ತ  ಕೆ.ರಾಜು, ಡಾII ಉಮೇಶ್ ಪುತ್ರನ್, ಭಾರತೀಯ ವೈದ್ಯ ಸಂಘ ಅಧ್ಯಕ್ಷೆ  ಡಾ|| ಶ್ರೀದೇವಿ ಕಟ್ಟೆ, ಕುಂದಾಪುರ ತಾಲೂಕು ವೈದ್ಯಾಧಿಕಾರಿ ಡಾ” ನಾಗಭೂಷಣ್ ಉಡುಪ, ಸಭಾಪತಿ ಜಯಕರ ಶೆಟ್ಟಿ ಮುಂತಾದವರಿದ್ದರು.

By suddi9

Leave a Reply

Your email address will not be published. Required fields are marked *