ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಪ್ರಮುಖ ಶಿಕ್ಷಕರೊಂದಿಗೆ ಪರೀಕ್ಷಾ ಸಮಯದಲ್ಲಿ ಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಭೆ ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.d1e410c9-1fea-47cb-9ee6-36c8669c4915

By Suddi9

Leave a Reply

Your email address will not be published. Required fields are marked *