ಕಲ್ಲಡ್ಕ: ಶ್ರೀರಾಮ ಮಂದಿರ ಕಲ್ಲಡ್ಕ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಚೀನಾ ಮತ್ತು ಭಾರತದ ಮಧ್ಯ ನಡೆದಂತಹ ಯುದ್ಧದಲ್ಲಿ ಪ್ರಾಣತೆತ್ತ ನಮ್ಮ ದೇಶದ ವೀರ ಸೈನಿಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಆರ್ಪಿಸುವ ಕಾರ್ಯಕ್ರಮ ನಡೆಯಿತು.
ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
