ಕೋಲಾರ: ಪ್ರತಿ ವರ್ಷ ಪತ್ರಿಕೆ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಲವಾರು ವರ್ಷಗಳಿಂದ ಡೈಲಿ ಸಾಲಾರ್ ಪತ್ರಿಕೆಯ ಹಿರಿಯ ವರದಿಗಾಗಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ತಬ್ರೇಜ್ ಅವರನ್ನು ಗಣ್ಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ.

Screenshot_20200626-144954

ಇನ್ನು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 01 ರಂದು  ಕೋಲಾರ ಜಿಲ್ಲಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷರಾದ ವಿ ಮುನಿರಾಜು ರವರ ಅಧ್ಯಕ್ಷತೆಯಲ್ಲಿ  ಪತ್ರಕರ್ತರ ಭವನದಲ್ಲಿ ನಡೆಯಲಿದ್ದು  ಕಾರ್ಯಕ್ರಮವನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ಉದ್ಘಾಟಿಸಿ ಲೋಕಸಭಾ ಸದಸ್ಯರಾದ ಎಸ್ ಮುನಿಸ್ವಾಮಿ ಅವರು ಪ್ರಶಸ್ತಿ ವಿಜೇತರಿಗೆ ಪುರಸ್ಕಾರ ನೀಡಲಿದ್ದಾರೆ.

By suddi9

Leave a Reply

Your email address will not be published. Required fields are marked *