ಗುರುಪುರ: ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕ್ರಿಕೆಟರ್ಸ್ ಪದಾಧಿಕಾರಿಗಳು ಮತ್ತು ಸದಸ್ಯರು ರಾಷ್ಟ್ರೀಯ ಹೆದ್ದಾರಿಯ(169) ಗುರುಪುರ ಕುಕ್ಕುದಕಟ್ಟೆಯಲ್ಲಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಒದಗಿಸಿದ ಸುಮಾರು 100ರಷ್ಟು ಸಸಿಗಳನ್ನು ನೆಟ್ಟು ವನಮಹೋತ್ಸವ ಆಚರಿಸಿದರು.gur-june-28-crickerts-2

By suddi9

Leave a Reply

Your email address will not be published. Required fields are marked *