ಉಡುಪಿ : ಕೊರೋನಾ ಪ್ರಭಾವದಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬನ್ನಂಜೆ ಬಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬವು ಸಹಾಯಕ್ಕಾಗಿ ಕರೋನಾ ವಾರಿಯರ್ಸ್ ಉಡುಪಿ ತಂಡವನ್ನು (21 ಭಾಷೆಗಳ ಅಡಿಯೋ ಕ್ಲಿಪ್ ಮೂಲಕ) ಸಂಪಕಿ೯ಸಿದ್ದರು.ತಂಡವು ವಿವಿಧ ದಾನಿಗಳ ಮೂಲಕ ಸಂಗ್ರಹಿಸಿದ ಸುಮಾರು 5 ಸಾವಿರ ರೂ ಮೌಲ್ಯದ ಜೀನಸಿ ಸಾಮಾಗ್ರಿ ಗಳನ್ನು ಅವರ ಮನೆಗೆ ಭೇಟಿ ನೀಡಿ ನೀಡಿತ್ತು. ಈ ಸಂದಭ೯ದಲ್ಲಿ ಸಂಯೋಜಕ ದೀಪಕ್ ಶೆಣ್ಯ್ ,ರಾಘವೇಂದ್ರ ಪ್ರಭು,ಕವಾ೯ಲು ಮುಂತಾದವರಿದ್ದರು.IMG-20200704-WA0015 (1)

By suddi9

Leave a Reply

Your email address will not be published. Required fields are marked *