ಬಿ ಸಿ ರೋಡು :ಬಂಟ್ವಾಳ ತಾಲೂಕಿನ  ಬಿಸಿರೋಡು ಕೈಕಂಬ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಇಂದು ಶನಿವಾರ ಜರಗಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜ‌ ಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚಕರಿಂದ ವೈದಿಕ ಕಾರ್ಯಕ್ರಮ ನಡೆಯಿತು.

ae2ad577-32b6-4151-be61-e3592e6d45e8

53756bdc-5cdf-439b-b9d7-7ff7b04d4aed

d1fcfa5b-1775-49f8-b008-48ce3c037b91
ಶ್ರೀ ನಾಗದೇವರ ಪ್ರತಿಮೆಗೆ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕುಟುಂಬದ ಯಜಮಾನ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.

By suddi9

Leave a Reply

Your email address will not be published. Required fields are marked *