ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ  ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ  ಆಯ್ಕೆಯಾದ ಮೋನಪ್ಪ  ದೇವಸ್ಯ ರವರು ಬಿಜೆಪಿ ಬಂಟ್ವಾಳ  ವಿಧಾನಸಭಾ ಕ್ಷೇತ್ರದ  ಅಧ್ಯಕ್ಷರಾದ  ದೇವಪ್ಪ ಪೂಜಾರಿ ಅವರನ್ನು ಭೇಟಿಯಾದರು.

IMG-20200728-WA0035ಈ ಸಂದರ್ಭ ಕ್ಷೇತ್ರದ ವತಿಯಿಂದ  ಶಾಲು ಹೊದಿಸಿ ಅಭಿನಂದಿಸಲಾಯಿತು.ಬಂಟ್ವಾಳ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ, ಕಾರ್ಯಾಲಯ ಕಾರ್ಯದರ್ಶಿ ಗುರುದತ್ತ್ ನಾಯಕ್ ಬಂಟ್ವಾಳ, ಕಾರ್ತಿಕ್ ಬಲ್ಲಾಳ್ ಅಮ್ಮುಂಜೆ ರವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *