ಬಂಟ್ವಾಳ: ತಾಲೂಕಿನ ವಿವಿದೆಡೆಯಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಿತು.ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಬಂಟ್ವಾಳ ಕುಲಾಲ ಸುಧಾರಕ ಸಂಘದಿಂದ, ಸಜೀಪಮುನ್ನೂರು ಶ್ರೀ ಶಾರದಾ ಅಂಬಿಕಾ ಭಜನಾ ಮಂದಿರದಲ್ಲಿ ಶ್ರೀವರ ಮಹಾಲಕ್ಷ್ಮಿ ಪೂಜೆಯನ್ನು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ವಿದ್ಯುಕ್ತವಾಗಿ ಆಚರಿಸಲಾಯಿತು.

