ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ದಡ್ಡಲಕಾಡುವಿನ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವನಮಹೋತ್ಸವ ಆಚರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಆವರಣದಲ್ಲಿ ತೆಂಗಿನ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.
SUDDI9 MEDIA NETWORK