ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಗಲಭೆಯ ಸೂತ್ರದಾರಿ ಸಂಘಟನೆಗಳಾದ ಎಸ್ ಡಿ ಪಿ ಐ ಮತ್ತು ಪಿಎಫ್ ಐಯನ್ನು  ನಿಷೇದಿಸಬೇಕೆಂದು ಒತ್ತಾಯಿಸಿ  ಬಂಟ್ವಾಳ ತಹಶೀಲ್ದಾರರ ಮೂಲಕ ಗುರುವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಾಲಿಸಲಾಯಿತು.IMG-20200813-WA0046 (1)

ಹಿಂ ಜಾ ವೇ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ ,ಹಿಂದು ಯುವ ವಾಹಿನಿ ಜಿಲ್ಲಾ ಸಂಯೋಜಕ್ ಪ್ರಶಾಂತ್ ಬಂಟ್ವಾಳ ,ನ್ಯಾಯ ಜಾಗರಣ ಜಿಲ್ಲಾ ಸಂಯೋಜಕ್ ರಾಜೇಶ್ ಬೊಳ್ಳುಕಲ್ಲು , ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ,ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ,ತಾಲೂಕು ಸಂಪರ್ಕ ಪ್ರಮುಖ್ ರವಿ , ಧರ್ಮೇಶ್ ಬಂಟ್ವಾಳ ,ಶಿವಪ್ರಸಾದ್ ,ಧನುಷ್ ಭಂಡಾರಿಬೆಟ್ಟು ,ಸಚಿನ್ ಮೈರಾ ,ಧನುಷ್ ಬಂಟ್ವಾಳ ಮೊದಲಾದವರಿದ್ದರು.

By suddi9

Leave a Reply

Your email address will not be published. Required fields are marked *