ವಿಟ್ಲ: ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾವಿಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ರೋಟರಿಕ್ಲಬ್ ಅಧ್ಯಕ್ಷ ಕೃಷ್ಣ ಭಟ್ ನೆರವೇರಿಸಿದರು. ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಉಪನ್ಯಾಸಕರು, ಶಿಕ್ಷಕರು ಭಾಗವಹಿಸಿದ್ದರು.SHV_0019

By suddi9

Leave a Reply

Your email address will not be published. Required fields are marked *