ಮಂಗಳೂರು: ದೇಶದ 74 ಸ್ವಾತಂತ್ರ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಜಿಲ್ಲಾ ಪಂಚಾಯತಿನ ಮಾನ್ಯ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ನೆರವೇರಿಸಿದರು. ಗಂಧಗಿ ಮುಕ್ತ ಭಾರತ್ ಅಭಿಯಾನದ ಅಂಗವಾಗಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.

685eb034-8fe2-485e-87f7-63b34d83a756

d657bc70-807d-471d-a309-0aabf659cb77

ಪ್ರತಿಜ್ಞೆಯನ್ನು ಜಿಲ್ಲಾ ಪಂಚಾಯತಿನ ಉಪ ಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಶ್ರೀ ಆನಂದ್ ಕುಮಾರ್. ಕೆ ಭೋಧಿಸಿದರು. ಜಿ. ಪಂ ನ ಮುಖ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *