ಪೊಳಲಿ :ಶ್ರೀ ವಿದ್ಯಾವಿಲಾಸ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೊಳಲಿ 74 ವರ್ಷದ ಸ್ವಾತಂತ್ರೋತ್ಸವ ಆಚರಣೆ ರಾಮಕೃಷ್ಣ ಆಶ್ರಮದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಧ್ವಜರೋಹಣಗೈದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಯನಂದ , ಎಸ್ ಆರ್ ಪ್ರೆಂಡ್ಸ್ ಅಧ್ಯಕ್ಷ ಸಂದೀಪ್ ಶಾಲಾ ಮುಖ್ಯ ಶಿಕ್ಷಕ ಸುಬ್ರಾಯ ಕಾರಂತ ಹಾಗೂ ಶಿಕ್ಷರು ಉಪಸ್ಥಿತರಿದ್ದರು.

