ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಂದಗಿ ಮುಕ್ತ ಭಾರತ್ ಮನೋಭಾವ ಬದಲಾವಣೆ ಆಂದೋಲನದ ಪ್ರಯುಕ್ತ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು
SUDDI9 MEDIA NETWORK