ಉಡುಪಿ : ಇಂಡಿಯನ್ ಬುಕ್ ಆಫ್ ರೆಕಾಡ್೯ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್ ದ ಇಯರ್” ಪ್ರಶಸ್ತಿ ಗೆ ಯುವ ಲೇಖಕ ರಾಘವೇಂದ್ರ ಪ್ರಭು,ಕವಾ೯ಲು ರವರು ಆಯ್ಕೆಯಾಗಿದ್ದಾರೆ.

ಕೋವಿಡ್ 19 ಸಂದಭ೯ದಲ್ಲಿ ನಡೆಸುತ್ತಿರುವ ವಿವಿಧ ಸಮಾಜ ಮುಖಿ ಕಾಯ೯ಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ.

