ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಪದೋನ್ನತಿ ಹೊಂದಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿರುವ ಗಣೇಶ್ ಪ್ರಸಾದ್ ಅವರನ್ನು ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ಟ್ರಾಫಿಕ್ ಎಸ್.ಐ. ರಾಜೇಶ್ ಕೆ.ವಿ.ಗೌರವ ನೀಡಿ ಬೀಳ್ಕೊಟ್ಟರು.ಈ ಸಂದರ್ಭದಲ್ಲಿ ಎ.ಎಸ್.ಐ.ಗಳಾದ ಕುಟ್ಟಿ, ಬಾಲಕೃಷ್ಣ ಹಾಗೂ ಪೋಲೀಸ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು.346517f9-d254-48a5-80e4-5fea704d33c9

By Suddi9

Leave a Reply

Your email address will not be published. Required fields are marked *