ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ದಿವಾಕರ್, ಗ್ರಾಮಕರಣಿಕರು ಉಪಸ್ಥಿತರಿದ್ದರು.
SUDDI9 MEDIA NETWORK