ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಪೇಸ್‌ಬುಕ್ ಪೇಜ್ ತೆರೆಯಲಾಗಿದ್ದು ಜಿಲ್ಲಾ ಪಂಚಾಯಿತಿಯ ಸಂಪೂರ್ಣ ಮಾಹಿತಿ ಈ ಪೇಸ್‌ಬುಕ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ.64c95027-f70f-4257-a52e-6e15b6a92892

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಈ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ನೀವು ಪೇಜ್‌ನ್ನು ಲೈಕ್ ಹಾಗೂ ಪೊಲೊ ಅಪ್ ಮಾಡುವುದರ ಮುಖಾಂತರ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.

https://www.facebook.com/ZPDakshinaKannada/ ಕ್ಲಿಕ್ ಮಾಡಿ

By Suddi9

Leave a Reply

Your email address will not be published. Required fields are marked *