ಕೈಕಂಬ: ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತಿನಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ ಒಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುತ್ತಿದ್ದು. ಈ ಬಗ್ಗೆ ಗ್ರಾಮಸ್ಥರಿಗೆ ಅರಿವನ್ನು ಮೂಡಿಸುವ ಸಲುವಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.

655ff13a-1c8b-4c8e-a1dd-9c51d5352f3bದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ನೋಡಲ್ ಅಧಿಕಾರಿಯವರು ಮತ್ತು ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಶ್ರೀ ಜನಾರ್ಧನ್ ಗೌಡ, ಪಂಚಾಯತ್ ಆಡಳಿತಾಧಿಕಾರಿ ಶ್ರೀ ನರೇಂದ್ರ C.R, ಇತರ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.18f26a29-f581-4fc0-9780-998e729737c9

By suddi9

Leave a Reply

Your email address will not be published. Required fields are marked *