ಬಂಟ್ವಾಳ: ತಾಲ್ಲೂಕಿನ ಲೊರೆಟ್ಟೋ ಅಗ್ರಾರ್ ರೋಟರಿ ಕ್ಲಬ್ ಮತ್ತು ರೋಟರಿ ಕ್ಲಬ್ ವತಿಯಿಂದ ಗುರುವಾರ ಸಮಾರೋಪಗೊಂಡ ‘ಜೇನು ಸಾಕಾಣಿಕೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ’ ಕಾರ್ಯಕ್ರಮದಲ್ಲಿ ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಮಾತನಾಡಿದರು.25btl-Loretto

ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಎಸ್.ಶೆಟ್ಟಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಸಂಜೀವ ಶೆಟ್ಟಿ, ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಲಯನ್ಸ್ ಕ್ಲಬ್ ಅಧ್ಯಕ್ಷ ಜಾನ್ ಸಿರಿಲ್ ಡಿಸೋಜ, ರೋಟರಿ ಕ್ಲಬ್ ಅಧ್ಯಕ್ಷ ಆಂಟನಿ ಸಿಕ್ವೇರಾ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *