ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರ ಮಾರ್ಗದರ್ಶನದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಳ್ನಾಡು ಮಹಾಶಕ್ತಿಕೇಂದ್ರದ ಕೊಳ್ನಾಡು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಕುಡ್ತಮುಗೇರಿನಲ್ಲಿ ನಡೆಯಿತು.2ec75bff-8776-46b8-a30a-a9521b0d5552

ಪಂಚಾಯತ್ ಚುನಾವಣಾ ಪ್ರಭಾರಿಗಳಾದ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಪ್ರ.ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ,ಡೊಂಬಯ ಅರಳ, ಸಹ ಪ್ರಭಾರಿ ಪ್ರಭಾಕರ ಪ್ರಭು,ತಾ.ಪಂ ಸದಸ್ಯರಾದ ಕುಲ್ಯಾರ್ ನಾರಾಯಣ ಶೆಟ್ಟಿ,ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಕರೋಪಾಡಿ,ಪ್ರ.ಕಾರ್ಯದರ್ಶಿ ಲೋಹಿತ್ ಕೊಳ್ನಾಡು,ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಜಯರಾಮ ನಾಯ್ಕ ಕುಂಟ್ರಕಲ,ವಿಶ್ವನಾಥ ಪೂಜಾರಿ ಕಟ್ಟತ್ತಿಲ,ಅಭಿಷೇಕ್ ರೈ ಮತ್ತು ಕೊಳ್ನಾಡು ಗ್ರಾಮದ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *