ಬಡಗಬೆಳ್ಳೂರು: ಭಾರತೀಯ ಜನತಾ ಪಾರ್ಟಿ ಬಡಗಬೆಳ್ಳೂರು ,ತೆಂಕಬೆಳ್ಳೂರು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮವು ಅ.11ರಂದು ಭಾನುವಾರ. ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ದ ರಾಜಾಂಗಣದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಬಂಟ್ವಾಳ ಬೂಡ ಪುರಸಭೆ ಅಧ್ಯಕ್ಷ ದೇವ್ ದಾಸ್ ಶೆಟ್ಟಿ ,
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ತಾ.ಪಂ.ಸದಸ್ಯ ಯಶವಂತ ಪೊಳಲಿ, ಸಂಗಬೆಟ್ಟು ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಹಿರಿಯರಾದ ಶೀನ ಪೂಜಾರಿ, ಬಿಜೆಪಿ ಪ್ರಭಾರಿ ಬಟ್ಟಾಜೆ ರಮೇಶ್ ಪೂಜಾರಿ, ಪ್ರಕಾಶ್ ಮತ್ತು ಭಾರತೀಯ ಜನತಾ ಪಾರ್ಟಿ ಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಸಜಿಪ ಮುನ್ನೂರು ಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಪ್ರಕಾಶ್. ಸ್ವಾಗತಿಸಿದರು.
