ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಕಾರಿಣಿ ಸದಸ್ಯೆಯಾಗಿ ಸಂಗೀತಾ ಪವಾರ್ ಆಯ್ಕೆ ಯಾಗಿದ್ದಾರೆ.
ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರ ಸೂಚನೆಯಂತೆ ಆಯ್ಕೆ ಮಾಡಲಾಗಿದೆ.
SUDDI9 MEDIA NETWORK