ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ದಿ.ಎಪ್ರೀಯಂ ಸಿಕ್ವೇರಾ ಅಮ್ಟಾಡಿ ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯಿಂದ ಕುಟುಂಬದ ಸದಸ್ಯರಿಗೆ ಕಷ್ಟವನ್ನು ಸಹಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ ” ಶ್ರದ್ಧಾಂಜಲಿ ಸಭೆ ” ಮಾಜಿ ಸಚಿವ ರಮಾನಾಥ ರೈಯವರ ಮುಂದಾಳತ್ವದಲ್ಲಿ ಲೋರೆಟ್ಟೋ ಚರ್ಚ್ ಹಾಲ್ ನಲ್ಲಿ ಅ.17ರಂದು ಶನಿವಾರ ಸಂಜೆ 5.00 ಗಂಟೆಗೆ ನಡೆಯಲಿದೆ. ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ. ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *