ಪೊಳಲಿ: ಓಂಕಾರ ಅಖಿಲೇಶ್ವರ ಮಂಡಳಿ ಪೊಳಲಿ ಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ” ಯಲ್ಲಿ ಅ.15ರಂದು ಗುರುವಾರ ನಡೆದ 51 ನೇ ದಿನದ ಸಂಧ್ಯಾಭಜನೆ ಸೇವೆಯನ್ನು “ಶ್ರೀ ಪಾಂಡುರಂಗ ಭಜನಾ ಮಂಡಳಿ” ಚಿಲಿಂಬಿ ನಡೆಸಿಕೊಟ್ಟರು.

ಇವರಿಗೆ ದೇವಳದ ವತಿಯಿಂದ ಅರ್ಚಕ ವಾಸುದೇವ ಮಯ್ಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ
ಓಂಕಾರ ಅಖಿಲೇಶ್ವರ ಭಜನಾ ಮಂಡಳಿಯ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *