ಬಂಟ್ವಾಳ: 110/11 ಕೆವಿ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ ಮಾರ್ಗದಲ್ಲಿ ಅ.21 ರಂದು‌ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *