ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಳದವತಿಯಿಂದ ಚಂಡಿಕಾ ಹೋಮವುಅ.24 ರಂದು ಶನಿವಾರ  ನಡೆಯಿತು.ದೇವಳದ ಅರ್ಚಕರಾದ ನಾರಾಯಣ ಭಟ್ ,ಕೆ.ರಾಮ್ ಭಟ್, ಆದರ್ಶ ಭಟ್, ರಾಜ ಭಟ್, ಗಿರೀಶ್ ಭಟ್ಪೂಜೆ ನೆರವೇರಿಸಿದರು.

24vp chandikahomaದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಮೊಕ್ತೇಸರರಾದ ಯು. ತಾರನಾಥ ಆಳ್ವ,ಚೇರ ಸೂರ್ಯನಾರಾಯಣ ರಾವ್ ಹಾಗೂ ದೇವಳದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *