ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರದಾನಿ ದಿವಂಗತ ಇಂದಿರಾ ಗಾಂದೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ “ಮಾಜಿ ಗೇಣಿದಾರರ ಸಮಾವೇಶ” ಅ. ೩೧ ರಂದು ಶನಿವಾರ ಬೆಳಿಗ್ಗೆ ೧೧:೩೦ಕ್ಕೆ  ಬಿ.ಸಿ ರೋಡಿನ ರಂಗೋಲಿ ಸಭಾಂಗಣದಲ್ಲಿ ಮಾಜಿ ಸಚಿವ  ಬಿ. ರಮಾನಾಥ ರೈಯವರ ನೇತೃತ್ವದಲ್ಲಿ ನಡೆಯಲಿದೆ.  ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಅವರು ಮುಖ್ಯ ಭಾಷಣಕಾರರಾಗಿ  ಬಾಗವಹಿಸಳಿದ್ದಾರೆ.download

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರು ಹಾಗೂ “ಉಳುವವನೇ ಭೂಮಿಯ ಒಡೆಯ” ಕಾನೂನಿನ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್  ಹಾಗೂಸುದೀಪ್ ಕುಮಾರ್ ಶೆಟ್ಟಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *