ಬಂಟ್ವಾಳ: ಭಾರತೀಯ ಜನತಾ ಪಾರ್ಟಿಪ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ಆತ್ಮ ನಿರ್ಭರ ಭಾರತ’’ ವಿಶೇಷ ಕಾರ್ಯಗಾರರು ಬಿ.ಸಿ.ರೋಡ್‌ನ  ಗೀತಾಂಜಲಿ ಸಭಾ ಭವನದಲ್ಲಿ ನಡೆಯಿತು. ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ  ದೇವಪ್ಪ ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು.

IMG-20201029-WA0015

ವಿಭಾಗ ಪ್ರಭಾರಿಗಳಾದ  ಉದಯ ಕುಮಾರ್ ಶೆಟ್ಟಿ ಅವರು ಆತ್ಮ ನಿರ್ಭರ ಭಾರತದ ಕುರಿತಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪ್ರ.ಕಾರ್ಯದರ್ಶಿಗಳಾದ ಸುದೀರ್ ಕುಮಾರ್ ಶೆಟ್ಟಿ, ರಾಮದಾಸ್ ಬಂಟ್ವಾಳ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *